ಒಬ್ಬ ಮನುಷ್ಯನು ಇಂತಿಂತಹ ಒಂದು ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಅವನಿಗೆ ಆ ಊರಿಗೆ ಹೋಗುವ ಅಗತ್ಯವನ್ನು ಉಂಟುಮಾಡುತ್ತಾನೆ...

Scan the qr code to link to this page

ಹದೀಸ್
ವಿವರಣೆ
ಅನುವಾದಗಳನ್ನು ತೋರಿಸಿ
ಹದೀಸಿನ ಪ್ರಯೋಜನಗಳು
ವರ್ಗಗಳು
ಇನ್ನಷ್ಟು
ಮತರ್ ಬಿನ್ ಉಕಾಮಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮನುಷ್ಯನು ಇಂತಿಂತಹ ಒಂದು ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಅವನಿಗೆ ಆ ಊರಿಗೆ ಹೋಗುವ ಅಗತ್ಯವನ್ನು ಉಂಟುಮಾಡುತ್ತಾನೆ."
Sahih/Authentic. - At-Tirmidhi

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ: ಒಬ್ಬ ವ್ಯಕ್ತಿ ಇಂತಿಂತಹ ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಮತ್ತು ನಿರ್ಣಯಿಸಿದರೆ ಆತ ಆ ಊರಿನಲ್ಲಿ ಇಲ್ಲದಿದ್ದರೂ, ಆ ಊರಿಗೆ ಹೋಗುವ ಅಗತ್ಯವನ್ನು ಉಂಟು ಮಾಡಿ ಅವನ ಆತ್ಮವನ್ನು ಆ ಊರಿನಲ್ಲಿ ವಶಪಡಿಸುತ್ತಾನೆ.

ಹದೀಸಿನ ಪ್ರಯೋಜನಗಳು

  1. ಈ ಹದೀಸ್ ಸರ್ವಶಕ್ತನಾದ ಅಲ್ಲಾಹನ ಈ ವಚನವನ್ನು ದೃಢೀಕರಿಸುತ್ತದೆ: "ಮತ್ತು ತಾನು ಯಾವ ಊರಿನಲ್ಲಿ ಸಾಯುತ್ತೇನೆ ಎಂದು ಯಾವುದೇ ವ್ಯಕ್ತಿಗೂ ತಿಳಿದಿಲ್ಲ."

ವರ್ಗಗಳು

ಯಶಸ್ವಿಯಾಗಿ ರವಾನಿಸಲಾಗಿದೆ!